Clickable Image

Monday, November 13, 2023

ಅಕ್ರಂಪಾಶಾ ಮೋಮಿನ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ*ಕಲಬುರಗಿ : ಪತ್ರಕರ್ತರ ವೇದಿಕೆ ಬೆಂಗಳೂರು, ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ನ.16 ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದ ಕನ್ನಡ ಭವನದಲ್ಲಿ ಸಂಜೆ 5-30 ಕ್ಕೆ ರಾಷ್ಠ್ರೀಯ ಪತ್ರಿಕಾ ದಿನಾಚರಣೆ ಮತ್ತು ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು. 

ಆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರಿಗೆ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಮಾಡಲಾಗುತ್ತಿದ್ದು. ಕಲಬುರಗಿ ಜಿಲ್ಲೆಯ ಆನ್ ಸ್ಪಾಟ್ ನ್ಯೂಸ್ ಸ್ಥಳೀಯ ಕೇಬಲ್ ವಾಹಿನಿಯ ಸಂಪಾದಕರಾದ ಪತ್ರಕರ್ತ ಅಕ್ರಂಪಾಶಾ ಮೋಮಿನ್ ಅವರ 9 ವರ್ಷದ ಮಧ್ಯಮ ಕ್ಷೇತ್ರದ ಗಣನೀಯ ಸೇವೆಯನ್ನು ಪರಿಗಣಿಸಿ ರಾಜ್ಯಮಟ್ಟದ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆ ಮಾಡಲಾಗಿದೆ ಎಂದು ಪತ್ರಕರ್ತರ ವೇದಿಕೆ ರಾಜ್ಯಧ್ಯಕ್ಷರಾದ ಮಹೇಶ ಬಾಬು ಸುರ್ವೆ ತಿಳಿಸಿದ್ದಾರೆ

Post a Comment

Whatsapp Button works on Mobile Device only